ಹಿರಿಯ ಸಾಹಿತಿಗಳಾದ ಬಸವರಾಜ ಕಲ್ಗುಡಿ ಅವರಿಗೆ “ಅಂಬಿಕಾತನಯದತ್ತ” ರಾಷ್ಟ್ರೀಯ ಪ್ರಶಸ್ತಿ.

ಹಿರಿಯ ಸಾಹಿತಿಗಳಾದ ಬಸವರಾಜ ಕಲ್ಗುಡಿ ಅವರಿಗೆ ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ “ಅಂಬಿಕಾತನಯದತ್ತ” ರಾಷ್ಟ್ರೀಯ ಪ್ರಶಸ್ತಿ.

ಪ್ರಶಸ್ತಿಯು 1 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿದೆ. ದ.ರಾ.ಬೇಂದ್ರೆ ಅವರ ಜನ್ಮ ದಿನ ಜನವರಿ ೩೧ ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಡಿ.ಎಂ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದಾದಾರರಾಗಿ
ವಿಭಾಗ
0 ಪ್ರತಿಕ್ರಿಯೆಗಳು
Inline Feedbacks
View all comments
0
    0
    Your Cart
    Your cart is emptyReturn to Shop