2024ನೇ ಸಾಲಿನ ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿಗೆ ವಿವಿಧ ಪ್ರಕಾರದ ಕೃತಿಗಳ ಆಹ್ವಾನ

ಶ್ರೀಮತಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ, ಯಂಡಿಗೇರಿ. ಜಿ. ಬಾಗಲಕೋಟೆ, ಇವರಿಂದ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ-2024″ಕ್ಕೆ ಕೃತಿಗಳನ್ನು ಆಹ್ವಾನಿಸಿದೆ. ಆಸಕ್ತ ಲೇಖಕರು, ಪ್ರಕಾಶಕರು ಕಥೆ,  ಕವನ,  ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳುಹಿಸಬಹುದು. 2024 ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕೃತಿಗಳ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಗಳ ಲಕೋಟೆಯ ಮೇಲೆ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ- 2024” ಎಂಬುದನ್ನು ನಮೂದಿಸಬೇಕು. ಕೃತಿಗಳು ಜನವರಿ 10, 2025 ರೊಳಗೆ ತಲುಪಬೇಕು. ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ಫೆಬ್ರವರಿ ತಿಂಗಳು ಬಾಗಲಕೋಟೆಯಲ್ಲಿ ಆಯೋಜಿಸುವ ಸಮಾರಂಭದಲ್ಲಿ ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ರೂ, 10,000/- ನಗದು ಬಹುಮಾನ, ಪ್ರಶಸ್ತಿಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ತಿಳಿಸಿರುತ್ತಾರೆ. ಕೃತಿಗಳನ್ನು ಮಲ್ಲಿಕಾರ್ಜುನ ಶೆಲ್ಲಿಕೇರಿ, #19/1/1, ಸಿರಿ, ಈಶ್ವರ ದೇವಸ್ಥಾನ ಹತ್ತಿರ, 22 ನೇಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102 ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8310518841, ಸಂಪರ್ಕಿಸಲು ಕೋರಿದೆ.

ಚಂದಾದಾರರಾಗಿ
ವಿಭಾಗ
3 ಪ್ರತಿಕ್ರಿಯೆಗಳು
Inline Feedbacks
View all comments
g333
6 January 2026 04:16

G333 es una buena opción si quieres variar tus juegos y entrarle a nuevas experiencias. He tenido buenas rachas aquí. Checa lo que tienen en g333.

sugal999login
31 December 2025 21:42

The site sugal999login has no problems logging in so this is a huge win! Let’s play!

m3333win
21 December 2025 05:15

Hey guys, been messing around on m3333win lately and, not gonna lie, it’s pretty decent. The slots are actually kinda fun and I’ve had a little luck there. Give it a shot if you’re looking for something new.

0
    0
    Your Cart
    Your cart is emptyReturn to Shop