ವಿನಯ್ ನಂದಿಹಾಳ್ ಅವರ “ಕಣ್ಣಂಚಿನ ಕಿಟಕಿ” ವಿಮರ್ಶಾ ಕೃತಿಗೆ ೨೦೨೨ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಇದರ ಜೊತೆಗೆ ಗೌರವ ಮತ್ತು ಸಾಹಿತ್ಯಶ್ರೀ ಪ್ರಶಸ್ತಿಗಳನ್ನು ಅಕಾಡೆಮಿಯು ಪ್ರಕಟಿಸಿದೆ.
ಯುವ ವಿಮರ್ಶಕ ವಿನಯ ನಂದಿಹಾಳ ಅವರಿಗೆ 2022ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ದತ್ತಿ ಪ್ರಶಸ್ತಿ
ಚಂದಾದಾರರಾಗಿ
0 ಪ್ರತಿಕ್ರಿಯೆಗಳು