ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ ನಗರದಲ್ಲಿ ನಿಂತಿದ್ದ. ಚಲಿಸುತ್ತಿರುವ ಕಾಲುಗಳನ್ನು ನಿಲ್ಲಿಸುವಂತೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು. ಹಳದಿ ಬಾಲವಿರಬೇಕು. ನಡಿಗೆ ಮೋಹಕವಾಗಿರಬೇಕು. ಒಂದೇ…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ ಕಲಹ. ಸರಿ ತಪ್ಪುಗಳ ಕಲಹ. ಯುದ್ಧದ…