ಸಾಹಿತ್ಯ ಸುದ್ದಿ

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಲೇಖಕಿಯರ ಸಂಘ ತುಮಕೂರು ಶಾಖೆ…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಮೇ 2025 ಮಿಂಚುಳ್ಳಿ ಸಂಚಿಕೆ

ಮೇ ೨೦೨೫ ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ 2025 ಸಾಹಿತ್ಯ ಅಕಾದೆಮಿಯು 1989 ರಿಂದ ಪ್ರತಿ ವರ್ಷ ಅಕಾದೆಮಿಯಿಂದ ಗುರುತಿಸಲ್ಪಟ್ಟ 24 ಭಾರತೀಯ ಭಾಷೆಗಳಲ್ಲಿ “ಸಾಹಿತ್ಯ ಅಕಾದೆಮಿ ಅನುವಾದ ಪ್ರಶಸ್ತಿ"ಯನ್ನು…

56 years ago

ಏಪ್ರಿಲ್ 2025 ಮಿಂಚುಳ್ಳಿ ಸಂಚಿಕೆ

ಏಪ್ರಿಲ್ 2025 ಮಿಂಚುಳ್ಳಿ ಸಂಚಿಕೆ

56 years ago

ಗುರುರಾಜ ಕುಲಕರ್ಣಿ ಅವರ “Codeಗನ ಕಥೆಗಳು” ಹಸ್ತ ಪ್ರತಿಗೆ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನ

ಛಂದ ಪುಸ್ತಕ ಪ್ರಕಾಶನ ನಡೆಸುವ ೨೦೨೫ನೇ ಸಾಲಿನ ಛಂದ ಪುಸ್ತಕ ಬಹುಮಾನಕ್ಕೆ ಕಥೆಗಾರರಾದ ಗುರುರಾಜ ಕುಲಕರ್ಣಿ ಅವರ "Codeಗನ ಕಥೆಗಳು" ಹಸ್ತಪ್ರತಿ ಭಾಜನವಾಗಿದೆ. ಈ ಪ್ರಶಸ್ತಿಯು ಸಂಕಲನ…

56 years ago

ಯುಗಾದಿ ಹಬ್ಬದ ಪ್ರಯುಕ್ತ ಧಾರವಾಡ ಕಟ್ಟೆ (ರಿ.) ಇವರಿಂದ ವಿಶೇಷ ಉಪನ್ಯಾಸ ಮತ್ತು ಕವಿಗೋಷ್ಠಿ

ದಿನಾಂಕ: 30/03/2025, ರವಿವಾರ, ಸಂಜೆ 6 ಗಂಟೆ ಆಶಯ ನುಡಿ: ಡಾ. ಬಸವರಾಜ ಸಾದರ ಲೇಖಕರು, ಬೆಂಗಳೂರು ವಿಷಯ: ಯುಗಾದಿಯ ಸಂದೇಶ ಶ್ರೀ ಪುಟ್ಟು ಕುಲಕರ್ಣಿ ಲೇಖಕರು,…

56 years ago