ಸುಪ್ರಸಿದ್ಧ ಕವಿಗಳು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ೭೦ನೇ ವರ್ಷದ ಜನ್ಮ ದಿನಾಚರಣೆ – ಪುಸ್ತಕಗಳ ಬಿಡುಗಡೆಯ ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸುಸ್ವಾಗತ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ 70 ವರ್ಷಗಳು ತುಂಬಿದ ಈ ಸಂದರ್ಭದಲ್ಲಿ “ಮೂಡ್ನಾಕೂಡು ಚಿನ್ನಸ್ವಾಮಿ ಅಭಿನಂದನಾ ಸಮಿತಿ”ಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಚಂದಾದಾರರಾಗಿ
ವಿಭಾಗ
0 ಪ್ರತಿಕ್ರಿಯೆಗಳು
Inline Feedbacks
View all comments
0
    0
    Your Cart
    Your cart is emptyReturn to Shop