ದಿನಾಂಕ 24/11/2024ರಂದು ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ ೨೦೨೪ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ೨೦೨೪ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ ಚನ್ನಪ್ಪ ಅಂಗಡಿ ಅವರ “ಇನ್ನು ಕೊಟ್ಟೆನಾದೊಡೆ” ಪುಸ್ತಕದ ಜೊತೆಗೆ, “ನೂರೆಂಟು ಹೆಜ್ಜೆಗಳು” ಮತ್ತು “ಮನುಷ್ಯರಿಲ್ಲದ ನೆಲ” ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments