ಸಾಹಿತ್ಯ ಸುದ್ದಿ

ಮೂರು ದಿನಗಳ ರಾಷ್ಟ್ರ ಮಟ್ಟದ ‘ಬುದ್ಧ, ಬಸವ, ಗಾಂಧಿ ಸಮನ್ವಯ ತತ್ವಗಳು’ ಕಾರ್ಯಾಗಾರ

ಆತ್ಮಿಯರೇ,

ಸಂತ ಫ್ರಾನ್ಸಿಸ್ ಕಾಲೇಜು ಕೋರಮಂಗಲ, ಬೆಂಗಳೂರು, ಕನ್ನಡ ವಿಭಾಗ ಮತ್ತು ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ-ಕನ್ನಡ ವಿಭಾಗ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಸಹಯೋಗದಿಂದ ಆಯೋಜಿಸುತ್ತಿರುವ ಮೂರು ದಿನಗಳ ರಾಷ್ಟ್ರ ಮಟ್ಟದ ‘ಬುದ್ಧ, ಬಸವ, ಗಾಂಧಿ ಸಮನ್ವಯ ತತ್ವಗಳು ‘ ಎಂಬ ಕಾರ್ಯಾಗಾರವನ್ನು ಆಯೋಜಿಸಿದ್ದು ಆಸಕ್ತರು ಭಾಗವಹಿಸಿ. ಭಾಗವಹಿಸಿದವರಿಗೆ ಇ- ಪ್ರಮಾಣ ಪತ್ರವನ್ನು ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಸೂರ್ಯ ಕೀರ್ತಿ ಅವರು ತಿಳಿಸಿದ್ದಾರೆ.

ದಿನಾಂಕ ಜೂನ್ 21 ರಿಂದ 23ರವರಗೆ.

Registration link –

https://docs.google.com/forms/d/e/1FAIpQLSd8QoDPpcMgAMj1NuGtEVOMR64JT7B2McPshyIFb3XJBRyzng/viewform?usp=sharing

Zoom meeting link –

https://us06web.zoom.us/j/5677250086?pwd=MmFwV2FhdzBxRjZRaWRiRnFtQUVJQT09

What’s app link –

https://chat.whatsapp.com/E9GP6mGkzVpDDbTnixtFgQ

SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago