ಗಮನಿಸಿ:
ಕೃತಿಗಳನ್ನು ಕಳುಹಿಸುವವರು ಆಯಾ ವರ್ಷದಲ್ಲಿ ಪ್ರಕಟವಾದ ಪುಸ್ತಕಗಳನ್ನು ಕಳುಹಿಸಬೇಕು.
ಉದಾಹರಣೆಗೆ:
2020 ಅಂತ ಇದ್ದರೆ 2020 ಜನವರಿಯಿಂದ ಡಿಸೆಂಬರ್ ವರೆಗೆ ಪ್ರಕಟಗೊಂಡಿರಬೇಕು.
2021 ಅಂತ ಇದ್ದರೆ 2021 ಜನವರಿಯಿಂದ ಡಿಸೆಂಬರ್ ವರೆಗೆ ಪ್ರಕಟಗೊಂಡಿರುವ ಪುಸ್ತಕಗಳು.
2022 ಅಂತ ಇದ್ದರೆ 2022 ಜನವರಿಯಿಂದ ಡಿಸೆಂಬರ್ ವರೆಗೆ ಪ್ರಕಟಗೊಂಡಿರುವ ಪುಸ್ತಕಗಳು.
ಹೆಚ್ಚಿನ ಮಾಹಿತಿಗಾಗಿ ಪಿ.ಡಿ.ಎಫ್. ಮೇಲೆ ಒತ್ತಿ.
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…