ಸಾಹಿತ್ಯ ಸುದ್ದಿ

2025ನೇ ಸಾಲಿನ ಕೇಂದ್ರ ಬಾಲ ಸಾಹಿತ್ಯ ಪುರಸ್ಕಾರಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪುಸ್ತಕಗಳನ್ನು ಆಹ್ವಾನಿಸಿದೆ.

ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಪುಸ್ತಕಗಳು ಜನವರಿ 1, 2019 ರಿಂದ ಡಿಸೆಂಬರ್ 31, 2023ರ ಒಳಗೆ ಪ್ರಕಟಿಸರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16, 2024

ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರದ ನಿಯಮಗಳು:-

 

2025ನೇ ಸಾಲಿನ ಕೇಂದ್ರ ಬಾಲ ಸಾಹಿತ್ಯ ಪುರಸ್ಕಾರ

ಅರ್ಜಿಯನ್ನು Download ಮಾಡಲು ಇಲ್ಲಿ ಕ್ಲಿಕ್ ಮಾಡಿ.

BSP-2025_Application_Format

ಕೃಷ್ಣಮೂರ್ತಿ ಬಿಳಿಗೆರೆ ಅವರ “ಛೂ ಮಂತ್ರಯ್ಯನ ಕಥೆಗಳು” ಮಕ್ಕಳ ಕಥೆಗಳಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ (minchulli.com)

SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago