ಸಾಹಿತ್ಯ ಸುದ್ದಿ

ಡಿಸೆಂಬರ್ 7, ಶನಿವಾರದಂದು ಚಿಕ್ಕಮಗಳೂರಿನ ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಶೆ ಕಾರ್ಯಕ್ರಮ

ಪುಸ್ತಕ ಪರಿಶೆ; ಹಗಲಿರುಳು ಕನಸು ಕಂಡು ಆ ಕನಸನ್ನು ನನಸು ಮಾಡಿಕೊಳ್ಳುವ ಪ್ರಯತ್ನದಲ್ಲಿ ನಾವೆಲ್ಲ ತಂಡವಾಗಿ ಪರಿಚಾರಿಕೆ ಮಾಡುತ್ತಿದ್ದೇವೆ. ನಾಳೆಯೇ ಕಾರ್ಯಕ್ರಮ. ಚಿಕ್ಕಮಗಳೂರಿನ ಕಡೆಯೋ, ಕೊಟ್ಟಿಗೆಹಾರದ ಕಡೆ ಬರುತ್ತಿದ್ದರೆ ಒಂದು ಸಣ್ಣ ಭೇಟಿ ನೀಡಿ. ನಿಮ್ಮ ಇರುವಿಕೆಯೇ ನಮಗೆ ಧೈರ್ಯ, ನಂಬಿಕೆ, ಭರಸವೆ.

ಪ್ರೀತಿಯಿಂದ
ಪೃಥ್ವಿ ಸೂರಿ
ಕನಸುಗಳ ಇನ್ಫಿನಿಟಿ

SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago