ಸಾಹಿತ್ಯ ಸುದ್ದಿ

2024ನೇ ಸಾಲಿನ ಜಿ. ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ರಾಜಶೇಖರ ಕುಕ್ಕುಂದಾ ಅವರ ‘ಬಿಸಿ ಬಿಸಿ ಬಾತು’ (ಮಕ್ಕಳ ಪದ್ಯಗಳು) ಕೃತಿ ಆಯ್ಕೆ

ಧಾರವಾಡದ ನಿವೃತ್ತ ಜಿಲ್ಲಾ ಗ್ರಂಥಾಲಯ ಅಧಿಕಾರಿಗಳಾದ ಜಿ. ಬಿ. ಹೊಂಬಳ ಅವರು, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಕಾರ್ಯ ನಿರ್ವಹಿಸುವಂತಹ ಕ್ರಿಯಾಶೀಲ ಉತ್ಸಾಹಿ ಲೇಖಕರ ಕೃತಿಗಳಿಗೆ  ಕೊಡಮಾಡುವ 2024 ನೇ ಸಾಲಿನ ‘ಜಿ. ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿ’ಗೆ ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರು ಮತ್ತು ಮಕ್ಕಳ ಸಾಹಿತಿಗಳೂ ಆದ ರಾಜಶೇಖರ ಕುಕ್ಕುಂದಾ ಅವರ ‘ಬಿಸಿ ಬಿಸಿ ಬಾತು’ (ಮಕ್ಕಳ ಪದ್ಯಗಳು) ಕೃತಿ ಆಯ್ಕೆಯಾಗಿದೆ.
ದಿನಾಂಕ 10 ನವಂಬರ 2024 ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಏರ್ಪಡಿಸಲಾಗುವ ಸಮಾರಂಭದಲ್ಲಿ ಪ್ರಶಸ್ತಿಯ ಮೊತ್ತ  15,000 (ಹದಿನೈದು ಸಾವಿರ) ರೂಪಾಯಿ ನಗದು  ಹಾಗೂ ಪ್ರಶಸ್ತಿಪತ್ರ ಮತ್ತು ಸ್ಮರಣಫಲಕ ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಜಿ. ಬಿ. ಹೊಂಬಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿ. ಬಿ. ಹೊಂಬಳ, ಧಾರವಾಡ
( ಮೊ:9880142632)
SHANKAR G

View Comments

  • Feeling lucky? Check out lucky92. It's another site that I've been using for a little bit. It's fun, it's fast and I've won a few so far. If you are feeling lucky log into lucky92 and see if today is your lucky day.

  • Apaldoapp is pretty slick! I've been using it and it's got a decent selection. Definitely worth checking out if you're looking for something new and fun. apaldoapp

  • A97bet? Yeah, I've had a few spins there. Site's pretty easy to get around, and they seem to have a decent selection. Could do with a few more promos, but not bad overall. Worth checking out if you're looking for something new. Check them out at a97bet

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

57 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

57 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

57 years ago