ಮಂಗಳೂರಿನ ಕಾಂತಾವರ ಕನ್ನಡ ಸಂಘವು ೨೦೨೩ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ನಗದು ಹಾಗು ಫಲಕವನ್ನು ಒಳಗೊಂಡಿದೆ.
ಆಸಕ್ತರು kannadasanghakanthavara@gmail.com ವಿಳಾಸಕ್ಕೆ ಇ-ಮೇಲ್ ಮಾಡಿ ವಿಚಾರಿಸಬಹುದು. ಅಥವಾ ಸಂಘದ ಅಧ್ಯಕ್ಷರು 9900701666, ಪ್ರಧಾನ ಕಾರ್ಯದರ್ಶಿ 9008978366 ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು. ಹಸ್ತಪ್ರತಿ ಸ್ವೀಕಾರಕ್ಕೆ ಸೆಪ್ಟೆಂಬರ್ ೧ ಕೊನೆಯದಿನ. ನವೆಂಬರ್ ೧ ರಂದು ಪ್ರಶಸ್ತಿ ಘೋಷಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
View Comments
ಕನಿಷ್ಠ ಕವನಗಳು ಸಂಖ್ಯೆ ಮಾಹಿತಿ ನೀಡಿ
ಅವರಿಗೆ ಫೋನ್ ಮಾಡಿ ಮಾಹಿತಿ ತೆಗೆದುಕೊಳ್ಳಿ
ಹಸ್ತಪ್ರತಿ ಎಂದರೇನು..!!?
DTP ಮಾಡಿಸಿ, ಕಳಿಸಬೇಕು. ಹೆಚ್ಚಿನ ಮಾಹಿತಿಗೆ ಅವರನ್ನು ಸಂಪರ್ಕಿಸಿ