ನಾಳೆ ಉಡುಪಿಯ ಯಕ್ಷಗಾನ ಕಲಾ ರಂಗ ಐವೈಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ಸಂಜೆ ಸರಿಯಾಗಿ 5:30 ರಿಂದ ದಿ | ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ.
ನಾಳೆ ಉಡುಪಿಯಲ್ಲಿ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ
ಚಂದಾದಾರರಾಗಿ
0 ಪ್ರತಿಕ್ರಿಯೆಗಳು