ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪’ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ಕೋರಿದೆ.
#ಹಸ್ತಪ್ರತಿ_ಕಳುಹಿಸಲು_ಕೊನೆಯ_ದಿನಾಂಕ:
ಜೂನ್ 30
#ಹಸ್ತಪ್ರತಿಯನ್ನು_ಕಳುಹಿಸಬೇಕಾದ_ವಿಳಾಸ:
ಸುನಂದಾ & ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪
ನಂ. 90, ‘ನಾಗಸುಧೆ ಜಗಲಿ’
6/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- 580031
ದೂರವಾಣಿ; 9380613683,
9845779387
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…
View Comments
ವಿಭಾ ಅವರ ಬಗ್ಗೆ ಮಾಹಿತಿ ತಿಳಿಸಿದರೆ ಒಳ್ಳೆಯದು